೧೯೪೩

೧೯೪೩ - ೨೦ನೆ ಶತಮಾನದ ೪೩ನೆ ವರ್ಷ.

ಪ್ರಮುಖ ಘಟನೆಗಳು

ಜನನ

ನಿಧನ

ಇವನ್ನೂ ನೋಡಿ

  • ೧೯೪೩ರಲ್ಲಿ ಬಿಡುಗಡೆಯಾದ ಕನ್ನಡ ಚಲನಚಿತ್ರಗಳು
ಜನವರಿ | ಫೆಬ್ರುವರಿ | ಮಾರ್ಚ್ | ಏಪ್ರಿಲ್ | ಮೇ | ಜೂನ್ | ಜುಲೈ | ಆಗಸ್ಟ್ | ಸೆಪ್ಟೆಂಬರ್ | ಅಕ್ಟೋಬರ್ | ನವೆಂಬರ್ | ಡಿಸೆಂಬರ್
ಅಮೃತ ಪ್ರೀತಮ್

ಅಮೃತಾ ಪ್ರೀತಮ್(ಅಗಸ್ಟ್ ೩೧, ೧೯೧೯-ಅಕ್ಟೋಬರ್ ೩೧, ೨೦೦೫) ಇವರು ಪಂಜಾಬಿ ಭಾಷೆಯ ಪ್ರಮುಖ ಲೇಖಕರು ಮತ್ತು ಕವಿಯಿತ್ರಿ. ಇವರು ೨೦ನೇಯ ಶತಮಾನದ ಅಗ್ರಗಣ್ಯ ಪಂಜಾಬಿ ಲೇಖಕಿ. ಇವರ ಲೇಖನ, ಕವನ, ಕಾದಂಬರಿಗಳನ್ನು ಮೆಚ್ಚುವ ಜನರು ಭಾರತ-ಪಾಕಿಸ್ತಾನದ ಗಡಿಯ ಎರಡೂ ಗಡಿಗಳಾಚೆ ಇದ್ದಾರೆ. ೧೯೮೨ರಲ್ಲಿ ಇವರಿಗೆ ಜ್ಞಾನಪೀಠ ಪ್ರಶಸ್ತಿಯನ್ನು ಕೊಡಲಾಯಿತು.

ಇಳಯರಾಜಾ

ಇಳಯರಾಜಾ (ತಮಿಳು: இளையராஜா) (ಜನನ ಜೂನ್ ೨, ೧೯೪೩) ಭಾರತೀಯ ಚಲನಚಿತ್ರ ಸಂಗೀತಲೋಕದಲ್ಲಿ ಒಂದು ದೊಡ್ಡ ಹೆಸರು. ಅವರ ಮೂಲ ಹೆಸರು ಜ್ಞಾನದೇಶಿಕನ್. ಚಲನಚಿತ್ರ ಸಂಯೋಜಕ, ಗಾಯಕ, ಗೀತಸಾಹಿತಿಯಾಗಿ ಅವರು ಪ್ರಸಿದ್ಧರಾಗಿದ್ದಾರೆ. ಇವರು ರಾಯಲ್ ಫಿಲ್‌ಹಾರ್ಮಾನಿಕ್ ಆರ್ಕೆಸ್ಟ್ರಾಗಾಗಿ ಒಂದು ಸ್ವರಮೇಳವನ್ನು ಸಂಯೋಜಿಸಿದ ಭಾರತದ ಮೊದಲ ಸಂಗೀತಗಾರರು. ಅವರು ಲಂಡನ್‌ನ ಟ್ರಿನಿಟಿ ಕಾಲೇಜ್ ಆಫ್ ಮ್ಯೂಸಿಕ್‌ನ ಸ್ವರ್ಣ ಪದಕ ವಿಜೇತರು. ಶ್ರೀಯುತರು ತಮಿಳು, ಕನ್ನಡ, ಮಲಯಾಳಂ, ತೆಲುಗು, ಹಿಂದಿ ಮತ್ತು ಮರಾಠಿ ಚಿತ್ರರಂಗಗಳಲ್ಲಿ ಸಂಗೀತ ಸಂಯೋಜನೆ, ಗಾಯನ ಮತ್ತು ಗೀತರಚನೆ ಮಾಡಿದ್ದಾರೆ.

ಎಂ.ವಿ.ರಾಜಮ್ಮ

ಕನ್ನಡ ವೃತ್ತಿ ರಂಗಭೂಮಿಯ "ಅಭಿನಯ ಶಾರದೆ" ಎಂದೇ ಖ್ಯಾತರಾಗಿದ್ದ ಎಂ.ವಿ.ರಾಜಮ್ಮ ಜನಿಸಿದ್ದು (೧೦.೦೩.೧೯೨೧ - ೦೬.೦೭.೨೦೦೦) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಗ್ದೊಂಡನಹಳ್ಳಿಯಲ್ಲಿ.ತಂದೆ ನಂಜಪ್ಪ ಜಮೀನ್ದಾರರು.ತಾಯಿ ಸುಬ್ಬಮ್ಮ.ಬಾಲ್ಯದಿಂದಲೇ ಅಭಿನಯದಲ್ಲಿ ಆಸಕ್ತಿ.ಮಹಮದ್ ಪೀರ್‌ರವರ ಚಂದ್ರಕಲಾ ನಾಟಕ ಮಂಡಳಿಯ ಸಂಸಾರ ನೌಕ,ಗೌತಮಬುದ್ಧ ನಾಟಕಗಳ ಅಭಿನಯದಿಂದ ಜನ ಮೆಚ್ಚುಗೆ ಗಳಿಸಿದರು.

೧೯೩೬ರಲ್ಲಿ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು.ಸಂಸಾರ ನೌಕೆ ಕನ್ನಡ ಚಲನಚಿತ್ರದಲ್ಲಿ ಅಭಿನಯ.ಅನೇಕ ಚಲನಚಿತ್ರಗಳಲ್ಲಿ ನಾಯಕಿಯಾಗಿ,ಪೋಷಕ ನಟಿಯಾಗಿ ಅಭಿನಯಿಸಿದ್ದಾರೆ.ಅಂದಿನ ಜನಪ್ರಿಯ ನಟರುಗಳಾದ ಬಿ.ಆರ್.ಪಂತುಲು,ಹೆಚ್.ಎಲ್.ಎನ್.ಸಿಂಹ,ಡಿಕ್ಕಿ ಮಾಧವರಾವ್,ಜಿ.ವಿ.ಕೃಷ್ನ ಮೊದಲಾದವರೊಂದಿಗೆ ಅಭಿನಯಿಸಿದ್ದಾರೆ.ಎಂ.ವಿ. ರಾಜಮ್ಮ ಕನ್ನಡದ ಮೊದಲ ಮಹಿಳಾ ಚಿತ್ರ ನಿರ್ಮಾಪಕಿ. ನಮನ.

ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್

)

ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್ಈ ಬ್ಯಾಂಕ್ ೧೯ ಫೆಬ್ರವರಿ ೧೯೪೩ ರಂದು ಪ್ರಾರಂಭವಾಯಿತು.ಈ ಬ್ಯಾಂಕ್ ಭಾರತದ ಸಾರ್ವಜನಿಕ ವಲಯದ ಅಡಿಯಲ್ಲಿ ಬರುತ್ತದೆ.ಬ್ಯಾಂಕಿನ ಎಲ್ಲಾ ಕೀರ್ತಿಯು ಇದನ್ನು ಸ್ಥಾಪಿಸಿದ ದೇ!!ರಾಯ್ ಬಹದ್ದೂರ್ ಲಾಲಾ ಸೋಹನ್ ರವರಿಗೆ ಸೇರುತ್ತದೆ.ರಾಯ್ ಬಹದ್ದೂರ್ ಲಾಲಾ ಸೋಹನ್ ರವರೇ ಈ ಬ್ಯಾಂಕಿನ ಮೊದಲ ಅಧ್ಯಕ್ಷರಾಗಿದ್ದರು.

ಬ್ಯಾಂಕ್ ಸ್ಥಾಪನೆಯಾಗಿ ನಾಲ್ಕು ವರ್ಷದಲ್ಲೆ ದೇಶವು ಭಾಗವಾಯಿರ್ತು,ಆಗ ಬ್ಯಾಂಕ್ ತನ್ನ ಕಛೇರಿಯನ್ನು ಲಹೋರ್ ನಿಂದ ಅಮ್ರಿತಸ್ರಗೆ ಸ್ಥಳಾಂತರಿಸಲಾಯಿತು.ಈ ಬ್ಯಾಂಕ್ ೧೫ ಏಪ್ರಲ್ ೦

೧೯೮೦ ರಲ್ಲಿ ರಾಷ್ಟ್ರೀಕೃತವಾಯಿತು. ಈ ಬ್ಯಾಂಕ್ ೫೩೦ ಉಪ ಶಾಖೆಗಳಿಗೆ ಸಂಪರ್ಕ ಹೊಂದಿದೆ ಮತ್ತು ೫೦೫ ಎಟಿಯ್ಮಗಳು ಭಾರತದಾದ್ಯಂತ ಇವೆ.ಓರಿಯಂಟಲ್ ಬ್ಯಾಂಕ್ ಒಂದು ಲಾಭದಾಯಕ ಬ್ಯಾಂಕ್ ಎಂದು ಹೆಸರುವಾಸಿಯಾಗಿದೆ.ಓರಿಯಂಟಲ್ ಬ್ಯಾಂಕ್ ಅನೇಕ ಸೇವೆಗಳನ್ನು ತಮ್ಮ ಗ್ರಾಹಕರಿಗೆ ಒದಗಿಸುತ್ತದೆ,ಛಾಲ್ತಿ ಖಾತೆ,ಉಳಿತಾಯ ಖಾತೆ,ಸಾಮಾನ್ಯ ಸಾಲ,ಶಿಕ್ಷಣ ಸಾಲ ವ್ಯವಾಹಾರಿಕ ಸಾಲ,ವ್ಯವಸಾಯಿಕ ಸಾಲ ಇತ್ಯಾದಿ)

ಕನ್ನಡ ಸಾಹಿತ್ಯ ಸಮ್ಮೇಳನ

ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.

ಕಲ್ಪನಾ

ಮಿನುಗುತಾರೆ ಕಲ್ಪನಾ(೧೮-೭-೧೯೪೩-/೧೩-೫-೧೯೭೯)ಎನಿಸಿ ಚಿತ್ರ ರಸಿಕರ ಮನಸ್ಸಿನಲ್ಲಿ ಅಚ್ಚಳಿಯದ ಪಾತ್ರಗಳನ್ನು ನಿರ್ವಹಿಸಿ ಜನಪ್ರಿಯತೆಯ ಉತ್ತುಂಗಕ್ಕೇರಿದ, ನಟಿ ಕಲ್ಪನಾ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನವರು . ಚಿತ್ರರಂಗವನ್ನು ಪ್ರವೇಶಿಸುವ ಮೊದಲು ಅವರ ಹೆಸರು 'ಶರತ್ ಲತಾ'.1943 ಜುಲೈ 18ರ ಮಧ್ಯಾಹ್ನ 3ಗಂಟೆಗೆ ಶ್ರೀಯುತ ಎನ್.ಎಸ್.ಕೃಷ್ಣಮೂರ್ತಿ ಮತ್ತು ಎಂ.ಜಾನಕಮ್ಮನವರ ಪುತ್ರಿಯಾಗಿ ಮಂಗಳೂರಿನ ವೆನ್ ಲ್ಯಾಕ್ ಸರಕಾರಿ ಆಸ್ಪತ್ರೆಯಲ್ಲಿ ಜನಿಸಿದರು.1963ರಲ್ಲಿ ಪಂತುಲುರವರ 'ಸಾಕುಮಗಳು' ಚಿತ್ರದಿಂದ ಆರಂಭವಾದ ಸಿನಿಮಾ ಪಯಣ 1978ರ ಶ್ರೀಯುತ ಜ್ಞಾನಪೀಠಿ ಶಿವರಾಮ ಕಾರಂತರ ನಿರ್ದೇಶನದ 'ಮಲೆಯಮಕ್ಕಳು' ರವರೆಗೂ 78 ಸಿನಿಮಾಗಳಲ್ಲಿ ಅಭಿನಯಿಸುವಂತೆ ಮಾಡಿತು.ಅಂತಹ ಒಬ್ಬ ಮಹಾನ್ ತಾರೆ ಕಲ್ಪನಾ ರವರ ಬಗ್ಗೆ ಮೈಸೂರಿನ ಯುವ ಸಾಹಿತಿ ವಿ.ಶ್ರೀಧರ ಸುಮಾರು 1114ಪುಟಗಳ "ರಜತರಂಗದ ಧ್ರುವತಾರೆ"(ಮಿನುಗುತಾರೆ ಕಲ್ಪನಾರ ಸಂಸ್ಮರಣ ಗ್ರಂಥ) ಬೃಹತ್ ಸಂಸ್ಮರಣ ಗ್ರಂಥವನ್ನು ತಂದಿರುವುದು ಕಲ್ಪನಾರಿಗೆ ನೀಡಿರುವ ಬಹು ದೊಡ್ಡ ಗೌರವ.

ಗದಗ

{{#if:|

ಗದಗ (Gadag) (गदग) ಉತ್ತರ ಕರ್ನಾಟಕದ ಒಂದು ಜಿಲ್ಲೆ. ಗದಗ ಪಟ್ಟಣ ಈ ಜಿಲ್ಲೆಯ ಕೇಂದ್ರ. ಕೆಲವು ವರ್ಷಗಳ ಹಿಂದಿನವರೆಗೂ ಗದಗ, ಧಾರವಾಡ ಜಿಲ್ಲೆಯ ಭಾಗವಾಗಿದ್ದಿತು. ಈ ಜಿಲ್ಲೆಯ ಜನಸಂಖ್ಯೆ ಸುಮಾರು ೧೦ ಲಕ್ಷ. marked by Ornate pillars with intricate

sculpture

ದ.ರಾ.ಬೇಂದ್ರೆ

"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ. ಬೇಂದ್ರೆಯವರ ಕುರಿತೊಂದು ಸಾಕ್ಷ್ಯಚಿತ್ರ ತಯಾರಾಗಿತ್ತು.

ಪಂಡರೀಬಾಯಿ

ಪಂಡರೀಬಾಯಿ(೧೯೨೯ - ೨೦೦೩) ದಕ್ಷಿಣ ಭಾರತದ ಹೆಸರಾಂತ ಚಿತ್ರನಟಿಯಾಗಿದ್ದರು. ಸುಮಾರು ೬೦ ವರ್ಷಗಳ ಕಾಲ ಚಿತ್ರರಂಗದಲ್ಲಿ ಸೇವೆಸಲ್ಲಿಸಿದ್ದ ಇವರು ದಕ್ಷಿಣ ಭಾರತದ ಬಹುತೇಕ ನಟರೊಂದಿಗೆ ನಾಯಕಿಯಾಗಿ, ತಾಯಿಯಾಗಿ ನಟಿಸಿದ್ದಾರೆ. ಪಂಡರೀಬಾಯಿಯವರನ್ನು ಚಿತ್ರರಂಗದವರು "ಅಮ್ಮ" ಎಂದೇ ಗುರುತಿಸುತ್ತಾರೆ.

ಬಾಲಕೃಷ್ಣ

ಟಿ.ಎನ್.ಬಾಲಕೃಷ್ಣ (ಬಾಲಣ್ಣ) - ಕನ್ನಡ ಚಿತ್ರರಂಗದ ಅತ್ಯಂತ ಪ್ರತಿಭಾವಂಥ ನಟರಲ್ಲೊಬ್ಬರು. ಇವರು ಕನ್ನಡದ ಜನತೆಯನ್ನು ಹಲವು ದಶಕಗಳ ಕಾಲ ತಮ್ಮ ತೀಕ್ಷ್ಣ ಹಾಗು ನೈಜ ಅಭಿನಯದಿಂದ ರಂಜಿಸಿದ್ದಾರೆ. ಕನ್ನಡ ಚಿತ್ರರಂಗದ ವಲಯದಲ್ಲಿ, ಹಾಗು ಚಿತ್ರಪ್ರೇಮಿಗಳಲ್ಲಿ ಬಾಲಣ್ಣ ಎಂದೇ ಪರಿಚಿತರಾಗಿದ್ದ ಇವರಿಗೆ ಹುಟ್ಟಿನಿಂದಲೇ ಕಿವಿಯು ಸರಿಯಾಗಿ ಕೇಳಿಸುತ್ತಿರಲಿಲ್ಲ.

ಬಿ.ಎಸ್. ಯಡಿಯೂರಪ್ಪ

ಬಿ.ಎಸ್. ಯಡಿಯೂರಪ್ಪ (ಜನನ: ಫೆಬ್ರುವರಿ ೨೭, ೧೯೪೩) ಕರ್ನಾಟಕದ ೧೯ನೇ ಮುಖ್ಯಮಂತ್ರಿ ಹಾಗು ಭಾರತೀಯ ಜನತಾ ಪಕ್ಷದ ಮುಖಂಡ. ಇವರು ಕನಾ೯ಟಕ ವಿಧಾನಸಭೆಯಲ್ಲಿ ಶಿಕಾರಿಪುರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ೨೦೦೮ ರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಕ್ಷೇತ್ರದಲ್ಲಿ, ಎಸ್. ಬಂಗಾರಪ್ಪನವರನ್ನು ಸುಮಾರು ೪೬ ಸಾವಿರ ಮತಗಳ ಅಂತರದಿಂದ ಪರಾಭವಗೊಳಿಸಿ, ವಿಧಾನಸಭೆಯನ್ನು ಪ್ರವೇಶಿಸುವುದರ ಜೊತೆಗೆ ಬಿಜೆಪಿಗೆ ರಾಜ್ಯಾದ್ಯಂತ ಜಯ ತಂದು ಎರಡನೇ ಬಾರಿಗೆ ಮುಖ್ಯಮಂತ್ರಿ ಪದವಿಗೇರುವ ಮೂಲಕ ದಕ್ಷಿಣ ಭಾರತದಲ್ಲಿ ಮೊಟ್ಟ ಮೊದಲ ಬಾರಿಗೆ ಬಿಜೆಪಿಯನ್ನು ಅಧಿಕಾರದ ಗದ್ದುಗೆಗೆ ಏರಿಸಿದ ಕೀತಿ೯ಗೆ ಪಾತ್ರರಾಗಿದ್ದಾರೆ.

ಬೆನಗಲ್ ರಾಮರಾವ್

ಬೆನಗಲ್ ರಾಮರಾವ್ (ಏಪ್ರಿಲ್ ೩, ೧೮೭೬ – ಮೇ ೮, ೧೯೪೩) ಕನ್ನಡ ಸಾಹಿತ್ಯ ಸೇವೆ ಮಾಡಿದ ಶ್ರೇಷ್ಠರಲ್ಲಿ ಒಬ್ಬರೆನಿಸಿದ್ದಾರೆ.

ಬೊಸ್ನಿಯ ಮತ್ತು ಹೆರ್ಜೆಗೊವಿನ

ಬೊಸ್ನಿಯ ಮತ್ತು ಹೆರ್ಜೆಗೊವಿನ ದಕ್ಷಿಣ ಯುರೋಪ್ನ ಬಾಲ್ಕನ್ ದ್ವೀಪಕಲ್ಪದ ಒಂದು ದೇಶ. ಮುಂಚಿನ ಯುಗೊಸ್ಲಾವಿಯದ ಆರು ಭಾಗಗಳಲ್ಲಿ ಒಂದಾಗಿದ್ದ ಇದು ೧೯೯೦ರ ದಶಕದ ಯುಗೊಸ್ಲಾವ್ ಯುದ್ಧಗಳಲ್ಲಿ ಸ್ವಾತಂತ್ರ್ಯ ಪಡೆಯಿತು.

ಭೀಮಸೇನ ಜೋಷಿ

ಪಂಡಿತ ಭೀಮಸೇನ ಗುರುರಾಜ ಜೋಷಿ ಹಿಂದುಸ್ತಾನಿ ಸಂಗೀತ(ಜನನ: ಫೆಬ್ರವರಿ ೪, ೧೯೨೨-ಮರಣ:ಜನವರಿ ೨೪,೨೦೧೧ ) ಪದ್ಧತಿಯ ಅತಿ ಪ್ರಸಿದ್ಧ ಗಾಯಕರಲ್ಲಿ ಒಬ್ಬರು. ಇವರು ಭಾರತ ರತ್ನ ಪ್ರಶಸ್ತಿ ಪಡೆದ ಮೊದಲ ಹಿಂದುಸ್ತಾನಿ ಸಂಗೀತ ಪದ್ಧತಿಯ ಗಾಯಕರು.

ರಾಧಾರಮಣ

ಈ ಚಿತ್ರವನ್ನು ಜ್ಯೋತಿ ಸಿನ್ಹ ಅವರು ನಿರ್ದೇಶನ ಮಾಡಿದ್ದರು.ಈ ಚಿತ್ರದ ನಿರ್ಮಾಪಕರು ಎಂ.ವಿ.ರಾಜಮ್ಮ.ಈ ಚಿತ್ರದಲ್ಲಿ ಬರುವ ಪಾತ್ರಗಳು ಬಿ.ಆರ್.ಪಂತುಲು ಎಂ.ವಿ.ರಾಜಮ್ಮ ಜಿ.ವಿ.ಅಯ್ಯರ್, ಬಾಲಕೃಷ್ಣ, ಶ್ರೀನಿವಾಸರಾವ್ ಅವರು ನಟಿಸಿದ್ದಾರೆ.ಈ ಚಿತ್ರದ ಸಂಗೀತ ಸಂಯೋಜಕರು ಪದ್ಮನಾಭ.ಈ ಚಿತ್ರವು ೧೯೪೩ ರಲ್ಲಿ ಬಿಡುಗಡೆಯಾಯಿತು.ಈ ಚಿತ್ರವು ಬಾಲಕೃಷ್ಣ ಅವರ ಅಭಿನಯದ ಮೊದಲ ಕನ್ನಡ ಚಿತ್ರ.

ರೇಡಿಯೋ

ಆಕಾಶವಾಣಿ ಭಾರತದಲ್ಲಿ ಸರಕಾರದ ರೇಡಿಯೋ ವ್ಯವಸ್ಥೆಗೆ ಈ ಹೆಸರು ಇದೆ. ಸಂಸ್ಕೃತದ ಈ ಶಬ್ದಕ್ಕೆ 'ಆಕಾಶದಿಂದ ಬರುವ ದನಿ' ಎಂದರ್ಥ. ಕೆಲವರು ರವೀಂದ್ರನಾಥ ಠಾಗೋರ್ ಅವರು ೧೯೩೦ ರಲ್ಲಿ ರೇಡಿಯೋ ಪದಕ್ಕೆ 'ಆಕಾಶವಾಣಿ' ಎಂಬ ಪದವನ್ನು ಚಲಾವಣೆಗೆ ತಂದರು ಎಂದು ಹೇಳುತ್ತಾರೆ. ಇನ್ನೂ ಕೆಲವರು ೧೯೨೦ ರಲ್ಲಿ ಕನ್ನಡದ ಬರಹಗಾರರಾದ ನಾ. ಕಸ್ತೂರಿಯವರು ಈ ಪದವನ್ನು ಸೂಚಿಸಿದರು ಎನ್ನುತ್ತಾರೆ.

ಶಿವಕುಮಾರ್ ಶರ್ಮಾ

ಪಂಡಿತ್ ಶಿವಕುಮಾರ್ ಶರ್ಮಾ(ಜನನ:ಜನವರಿ ೧೩,೧೯೩೮) ಇವರು ಹಿಂದುಸ್ತಾನಿ ಸಂಗೀತ ಶೈಲಿಯ ಸಂತೂರ್ ವಾದ್ಯದ ವಾದಕರು. ಸಂತೂರ್ ಇದು ಕಾಶ್ಮೀರ ಕೊಳ್ಳದ ಒಂದು ಜಾನಪದ ವಾದ್ಯ, ಇದನ್ನು ಕೆತ್ತಿದ ಕಟ್ಟಿಗೆಯ ತುಂಡುಗಳಿಂದ ನುಡಿಸಲಾಗುತ್ತದೆ.

ಇತರ ಭಾಷೆಗಳು

This page is based on a Wikipedia article written by authors (here).
Text is available under the CC BY-SA 3.0 license; additional terms may apply.
Images, videos and audio are available under their respective licenses.